ವಿಶ್ಲೇಷಣೆ: ಗ್ರಂಥಾಲಯ ಮಹತ್ವ ಮತ್ತು ಪುನಶ್ಚತನ ಕ್ರಮ

ಸಾರ್ವಜನಿಕ ಗ್ರಂಥಾಲಯವು ಒಂದು ಸಾಮಾಜಿಕ ಸಂಸ್ಥೆಯಾಗಿದ್ದು ಡಿಜಿಟಲ್ ಕಂಟೆಂಟ್ ಗಳ ವ್ಯಾಪ್ತಿ ಹೆಚ್ಚಾಗುತ್ತಿದ್ದರೂ, ಸಮಾಜದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಂಡಿದ್ದು ಈಗ ಇದು ಕೇವಲ ಪುಸ್ತಕ ಸಂರಕ್ಷಣೆಗಷ್ಟೇ ಸೀಮಿತವಾಗಿರದೇ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದೆ. ಈ ಕುರಿತು ಸುಧೀಶ್ ವೆಂಕಟೇಶ್ ಅವರ ವಿಶ್ಲೇಷಣೆ ಪ್ರಜಾವಾಣಿ’ ಪತ್ರಿಕೆಯಲ್ಲಿ ಪ್ರಕಟವಾಗಿದೆ. 

ಪ್ರಜಾವಾಣಿ-19 June 2023

ಸುದೀಶ್ ವೆಂಕಟೇಶ್ ಅವರು ಅಜೀಂ ಪ್ರೇಮ್ ಜಿ ಫೌಂಡೇಷನ್ ನ ಮುಖ್ಯ ಸಂವಹನ ಅಧಿಕಾರಿ ಮತ್ತು ಕಾರ್ಯನಿರ್ವಾಹಕ ಸಂಪಾದಕರಾಗಿದ್ದಾರೆ.

ಇವರನ್ನು ಟ್ವಿಟರ್ ಮತ್ತು ಲಿಂಕ್ಡ್ ಇನ್ ನಲ್ಲಿ ಸಂಪರ್ಕಿಸಬಹುದು.

ಈ ಲೇಖನವನ್ನು ಇಂಗ್ಲಿಷ್‌ನಲ್ಲಿ ಇಲ್ಲಿ ಓದಿ.