News

ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ ಆಯೋಜಿಸಿದ ‘ಸಾಹಿತ್ಯ ಸಹವಾಸ’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ
ಯು.ಆರ್.ಅನಂತಮೂರ್ತಿಯವರು ಶಿವರಾಮ ಕಾರಂತ, ಗೋಪಾಲಕೃಷ್ಣ ಅಡಿಗ ಮತ್ತು ನವ್ಯ ಸಾಹಿತ್ಯದ ಕುರಿತು ನೀಡಿರುವ ಮೂರು ವಿಡಿಯೊ ಉಪನ್ಯಾಸಗಳನ್ನು ವಿಶ್ವವಿದ್ಯಾಲಯದ ಯೂಟ್ಯೂಬ್ ವಾಹಿನಿಯ ಮೂಲಕ ಬಿಡುಗಡೆಗೊಳಿಸಲಾಯಿತು. ಇಡೀ ದಿವಸ ನಡೆದ ಕಾರ್ಯಕ್ರಮದಲ್ಲಿ ಮುನ್ನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.
Location Udupi, Karnataka

